Wednesday, July 20, 2011

ವಚನಗಳು..

ನಂದಿಯನು ಏರಿದನ
ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ
ಮುಂದೆ ಹೇಳುವೆನು ಸರ್ವಜ್ಞ.

No comments:

Post a Comment